ರಾಜ್ಯ

60% ಕಮಿಷನ್‌ ಆರೋಪ: ಎಚ್‌ಡಿಕೆ ವಿರುದ್ಧ ಸಚಿವ ಎಚ್‌.ಸಿ.ಮಹದೇವಪ್ಪ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ 60% ಕಮಿಷನ್‌ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುತ್ತಿಗೆದಾರರ ಹತ್ತಿರ ಕಮಿಷನ್‌ ಪಡೆದಿದ್ದರೆ, ಸಾಕ್ಷಿ ಆಧಾರ ಇಟ್ಟುಕೊಂಡು ಅವರು ಮಾಡಿರುವ ಆರೋಪವನ್ನು ಸಾಬೀತು ಮಾಡಲಿ. ಅದನ್ನು ಬಿಟ್ಟು ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೇ ಮಾತನಾಡುವುದಲ್ಲ ಎಂದು ಕಿಡಿಕಾರಿದ್ದಾರೆ.

ಗುತ್ತಿಗೆದಾರರು ಮಾಡಿರುವ ಕೆಲಸಕ್ಕೆ ರಾಜ್ಯ ಸರ್ಕಾರ 38 ಸಾವಿರ ಕೋಟಿ ಬಾಕಿ ಇರಿಸಿಕೊಂಡಿದೆ ಎಂದು ಹೇಳ್ತಾರೆ. ಎಲ್ಲಿದೆ ಬಾಕಿ? ಬಿಜೆಪಿ 10 ಸಾವಿರ ಕೋಟಿ ಮಂಜೂರು ಮಾಡಿ ಸುಮ್ಮನೆ ಹೊರಟು ಹೋಯಿತು. ಈಗ ಆರೋಪ ಮಾಡಿದರೆ ಹೇಗೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

 

 

 

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

4 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

5 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago