ರಾಜ್ಯ

ಸಚಿವೆ ಹೆಬ್ಬಾಳಕರ್‌ ಗೃಹಲಕ್ಷ್ಮಿ ರೂವಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಕಷ್ಟು ಶ್ರಮ ಹಾಕಿದ್ದಾರೆ. ಇದರ ರೂವಾರಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.

ನಾನು ಇಟ್ಟ ನಂಬಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮರ್ಥವಾಗಿ ನಿಭಾಯಿಸಿದ ಫಲವಾಗಿ ಇಂದು ರಾಜ್ಯದ 1.26 ಕೋಟಿ ಗೃಹಣಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಂದಾಯವಾಗುತ್ತಿದ್ದು, ಈ ಯೋಜನೆಗೆ ವಾರ್ಷಿಕ 33 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ. ಇದರ ಸಂಪೂರ್ಣ ಕ್ರೆಡಿಟ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಲ್ಲಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

3 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

4 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

4 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

4 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

5 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

5 hours ago