ಬೆಂಗಳೂರು: ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಕಷ್ಟು ಶ್ರಮ ಹಾಕಿದ್ದಾರೆ. ಇದರ ರೂವಾರಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.
ನಾನು ಇಟ್ಟ ನಂಬಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮರ್ಥವಾಗಿ ನಿಭಾಯಿಸಿದ ಫಲವಾಗಿ ಇಂದು ರಾಜ್ಯದ 1.26 ಕೋಟಿ ಗೃಹಣಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಂದಾಯವಾಗುತ್ತಿದ್ದು, ಈ ಯೋಜನೆಗೆ ವಾರ್ಷಿಕ 33 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ. ಇದರ ಸಂಪೂರ್ಣ ಕ್ರೆಡಿಟ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಲ್ಲಬೇಕು ಎಂದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…