kn rajanna (1)
ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.
ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ. ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…