ರಾಜ್ಯ

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ 63% ಕಮಿಷನ್‌ ಸರ್ಕಾರ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಶೋಕ್‌ ಅವರು ಅಜ್ಞಾನದಿಂದ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ವಿಪಕ್ಷ ನಾಯಕರು ಚೆಕ್‌ ಮಾಡಿ ಮಾತನಾಡಬೇಕು. ಮಾಹಿತಿ ಪಡೆಯದೇ ಮಾತನಾಡಿ ಇಷ್ಟು ನಗೆ ಪಾಟಲಿಗೆ ಈಡಾಗಿದ್ದಾರೆ. ಬಿಜೆಪಿಯವರು ಎಷ್ಟು ಬೇಗ ವಿಪಕ್ಷ ನಾಯಕರನ್ನು ಬದಲಾವಣೆ ಮಾಡುತ್ತಾರೋ ಅಷ್ಟು ಒಳ್ಳೆಯದು. ಇಲ್ಲದಿದ್ದರೆ ವಿಪಕ್ಷವಾಗಿ ಉಳಿಯಬೇಕಾಗುತ್ತದೆ ಎಂದು ಭವಿಷ್ಯ ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago