nirmala seetharam
ಬಳ್ಳಾರಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೇ ಅಕ್ಟೋಬರ್.16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 1.45ಕ್ಕೆ ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‌ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಕೊಂಚಿಕೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4.45ಕ್ಕೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಬ್ಯಾಂಕ್‌ನ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿರುವ ನಿರ್ಮಲಾ ಸೀತಾರಾಮನ್ ಅವರು, ಅಕ್ಟೋಬರ್.17ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…