CM will resolve the MLAs' dissatisfaction: Minister G. Parameshwara
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ ಹಿಂದೆ ಅವರು ದುಬೈನಿಂದ ಬಂದಿದ್ದರು. 20 ನಿಮಿಷ ಬರ್ತೀನಿ ಎಂದು ಚೇಂಬರ್‌ಗೆ ಹೋಗಿ ಬಾಗಿಲು ಹಾಕಿಕೊಂಡವರು ಬಾಗಿಲು ತೆರೆದಿಲ್ಲ. ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದರು.
ಸಿ.ಜೆ.ರಾಯ್ ಅವರ ಕಂಪನಿ ಮೇಲೆ ಡಿಸೆಂಬರ್‌ನಲ್ಲಿ ಐಟಿ ದಾಳಿ ನಡೆದಿತ್ತು. ರಾಯ್ ದುಬೈನಿಂದ ಬೆಂಗಳೂರಿಗೆ ಮೂರು ದಿನಗಳ ಹಿಂದೆ ಬಂದಿದ್ದರು. ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದರು. 20 ನಿಮಿಷ ಬರುತ್ತೇನೆ ಎಂದು ರಾಯ್ ಅವರ ಚೇಂಬರ್‌ಗೆ ಹೋಗಿದ್ದಾರೆ. 20 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡವರು ಹೊರಗೆ ಬಂದಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…