ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು. ಈ ಬಗ್ಗೆ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್ ಭದ್ರತೆ ಒದಗಿಸಿತ್ತು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…