ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ ಡಿ.ಸುಧಾಕರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್ ಪ್ಲಾಂಟ್ ಮಾಡಬೇಕಾದ್ರೆ ಮೆದುಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುಧಾಕರ್ ಅವರ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್ ಏನು ಎಂದು ಗೊತ್ತಾಗಲಿದೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…