ಕೊಪ್ಪಳ: ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ಇಂದೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಮ್ ತಾಕತ್ತು ಬಗ್ಗೆ ಆರ್.ಅಶೋಕ್ ಮಾತನಾಡುತ್ತಾರೆ. ಆದ್ದರಿಂದ ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ನಾನು ಇಂದೇ ರಾಜೀನಾಮೆ ನೀಡುತ್ತೇನೆ ಎಂದರು.
ಇದನ್ನೂ ಓದಿ:-ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿ ಸಾವು
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರದ್ದು ಬರೀ ಸುಳ್ಳು. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ. ಆರನೇ ಗ್ಯಾರಂಟಿ ವಸತಿ ಯೋಜನೆ ಎಂದೇ ನಾನು ಹೇಳುತ್ತೇನೆ ಎಂದು ತಿಳಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…