ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ.
ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಭೇಟಿ ಮಾಡಿ, 19 ಮೊರಾರ್ಜಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ.
ನೀಡುವಂತೆ ಮನವಿ ಸಲ್ಲಿಸಿದರು.
ಅಲ್ಲದೆ, ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ…
ಮಡಿಕೇರಿ: ಮನೆಯ ವಾಷಿಂಗ್ ಮಷಿನ್‌ನೊಳಗೆ ಸುಮಾರು ೧೦ ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಅಡಗಿದ್ದ ಘಟನೆ ಮಡಿಕೇರಿ ತಾಲೂಕಿನ…
ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್ ಪೀಠ…
ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ…
ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…
ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…