ರಾಜ್ಯ

Tippu Sultan: ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ; ಪ್ರತಿಭಟನೆ

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ನಡೆದಿದೆ. ಪರಿಣಾಮ ಮುಸ್ಲಿಂ ಮುಖಂಡರು ಪಟ್ಟಣದ ಮಾರ್ಕೆಟ್‌ ಬಳಿಯ ಟಿಪ್ಪು ಸರ್ಕಲ್‌ನಲ್ಲಿ ಘಟನೆ ಖಂಡಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸುವಂತೆ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಸದ್ಯ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

andolana

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

16 mins ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

30 mins ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

43 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

1 hour ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

1 hour ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

2 hours ago