ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ದಲಿತ ಸಂಘಟನೆಗಳ ಸಭೆ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದಲಿತರನ್ನು ಎತ್ತಿಕಟ್ಟಿ ಅವರನ್ನು ದಮನ ಮಾಡುವಂತ ಕೆಲಸ ಮಾಡುತ್ತಿದ್ದಾರೆ. ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು, ಇದಕ್ಕಾಗಿ 10 ತಂಡಗಳನ್ನು ರಚಿಸಿ ಇನ್ನೊಂದು ವಾರದ ಒಳಗೆ ರಾಜ್ಯಾದ್ಯಾಂತ ಪ್ರವಾಸ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಾಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ದಲಿತರಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲಾಗುವುದು. ಹಾಗೆಯೇ ನ್ಯಾಯ ದೊರಕಿಸಿಕೊಡಲು ರಾಜ್ಯಾದ್ಯಾಂತ ಹೋರಾಟ ಮಾಡಲಾಗುತ್ತದೆ ಎಂದರು.
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…