ರಾಜ್ಯ

ಉಚ್ಛಾಟನೆ ಬಳಿಕವೂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಯತ್ನಾಳ್‌

ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. ಹೈಕಮಾಂಡ್‌ ಮೇಲೆ ಒತ್ತಡ ತಂದು ಉಚ್ಛಾಟನೆ ಮಾಡಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಅವರ ಜೊತೆಗಿಲ್ಲ. ಬಿಎಸ್‌ವೈ ಕುಟುಂಬವನ್ನು ಹೊರಗೆ ಇಡುವವರೆಗೂ ನಾನು ಬಿಡುವುದಿಲ್ಲ ಎಂದು ಶಪಥ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಮತ್ತೆ ದೆಹಲಿಗೆ ಹೋಗಲ್ಲ. ಇಡೀ ರಾಜ್ಯ ಸುತ್ತುತ್ತೇನೆ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡುತ್ತಿದ್ದಾರೆ. ರಾಘವೇಂದ್ರ ಹೊರತುಪಡಿಸಿ ಎಲ್ಲಾ ಸಂಸದರೂ ಕೂಡ ನಮ್ಮ ಪರ ಇದ್ದಾರೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

28 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

1 hour ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago