ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಉಪ್ಪಾರಪೇಟೆ ಲಾಡ್ಜ್‌ವೊಂದರಲ್ಲಿ ಶಾಸಕ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ಶಿವಕುಮಾರ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.
ಫೆಬ್ರವರಿ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮುನ್ನವೇ ಶಿವಕುಮಾರ್ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…