ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ.
ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.
ಇದನ್ನು ಓದಿ: ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ.ಮೇಟಿ ನಿಧನ
ಎಚ್.ವೈ.ಮೇಟಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಬಾಗಲಕೋಟೆಗೆ ಮೇಟಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ರಾತ್ರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಬೆಳಿಗ್ಗೆ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಶಿಫ್ಟ್ ಆಗಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…