ಮೈಸೂರು: ಕೊಳ್ಳೇಗಾಲ ಶಾಸಕ ಎನ್.ಮಹೇಶ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಶಾಸಕ ಮಹೇಶ್ ಅರವರಿಗೆ ಆ್ಯಂಜಿಯೋಗ್ರಾಂ ಮಾಡಲಾಗಿತ್ತು. ಆ ಬಳಿಕ ಆರೋಗ್ಯ ಸ್ಥಿರವಾಗಿದ್ದು, ಎರಡು ದಿನ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದರು.
ಇಂದು ವೈದ್ಯರ ಸಲಹೆ ಮೇರೆಗೆ ಶಾಸಕ ಎನ್ ಮಹೇಶ್ ಡಿಸ್ಟಾರ್ಜ್ ಆಗಿ ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ತಮ್ಮ ಬೋಗಾದಿ ನಿವಾಸಕ್ಕೆ ತೆರಳಿದರು.