ರಾಜ್ಯ

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಜೈಲೇ ಗತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ನಾಗೇಂದ್ರರನ್ನು ಆಗಸ್ಟ್.‌3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ.

ಈ ಮೂಲಕ ಮಾಜಿ ಸಚಿವ ನಾಗೇಂದ್ರ ಅವರು ಜೈಲು ಪಾಲಾಗಲಿದ್ದು, ಆಗಸ್ಟ್.‌3ರವರೆಗೆ ಜೈಲಿನಲ್ಲಿ ಕಂಬಿ ಎಣಿಸಲಿದ್ದಾರೆ.

ವಾದ ವಿವಾದದ ನಡುವೆ ನಾಗೇಂದ್ರ ಪರ ವಕೀಲ ಶ್ಯಾಮ್‌ ಸುಂದರ್‌ ಅವರು, ಆರೋಪಿ ನಾಗೇಂದ್ರಗೆ ಜಾಮೀನು ಅರ್ಜಿ ಸಲ್ಲಿಸುವುದಾಗಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಜಾಮೀನಿಗೆ ಅರ್ಜಿ ಸಲ್ಲಿಸಿ ಎಂದು ಸೂಚಿಸಿ, ನಾಗೇಂದ್ರರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

23 mins ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

34 mins ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

47 mins ago

ಮೈಸೂರು | ಚಿರತೆ ಸೆರೆ ; ನಿಟ್ಟುಸಿರುಬಿಟ್ಟ ಕುಟುಂಬಸ್ಥರು

ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್‌ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ…

56 mins ago

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್…

1 hour ago

ಸಮೃದ್ಧೀಕರಿಸಿದ ಯುರೇನಿಯಂ ಹಸ್ತಾಂತರಿಸಲು ಇರಾನ್ ಒಪ್ಪಿದೆ : ಟ್ರಂಪ್

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

1 hour ago