ರಾಜ್ಯ

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಿರುದ್ಧ ಕೃಷ್ಣರಾಜ ಕ್ಷೇತ್ರದ ಶಾಸಕ್‌ ಶ್ರೀವತ್ಸ ಅವರು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ ಶಾಸಕ ಶ್ರೀವತ್ಸ ಅವರು, ಸುಳ್ಳು ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಲಕ್ಷ್ಮಣ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

2 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

3 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

3 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

3 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

3 hours ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…

3 hours ago