kc veerendra pappy
ಬೆಂಗಳೂರು: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯನ್ನು ಈಗಾಗಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಚಿತ್ರದುರ್ಗದಲ್ಲಿ ಮತ್ತೆ ದಾಳಿ ನಡೆಸಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್ ಆಪ್, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಳ್ಳಕೆರೆಯ ವೀರಶೈವ ಸಹಕಾರಿ ಬ್ಯಾಂಕ್, ಕೋಟೆಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…