Vinay Kulkarni
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರಚಿಕಿತ್ಸೆ ಬೆಂಗಳೂರಿನಲ್ಲಿ ನಡೆಯುವುದರಿಂದ ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ. ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್‌ಗೆ ನ್ಯಾಯಾಲಯ ಸೂಚನೆ ನೀಡಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…