ಬಾಗಲಕೋಟೆ: ನಾನು ಈ ರಾಜ್ಯದ ಸಿಎಂ ಆದರೆ ಒಂದು ಸಾವಿರ ಬುಲ್ಡೋಜ್ ಖರೀದಿ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಿದಾಗ ಕಾಂಗ್ರೆಸ್ ಸರ್ಕಾರವೂ ಏನೂ ಮಾಡಲಿಲ್ಲ. ಅಲ್ಲದೇ ನಮ್ಮ ಸರ್ಕಾರವೂ ಇದ್ದಾಗಲೂ ಏನೂ ಮಾಡಿಲ್ಲ. ಹೀಗಾಗಿ ರಾಜ್ಯದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ನಿಲ್ಲಬೇಕೆಂದರೆ ಬುಲ್ಡೋಜರ್ ತರಬೇಕು ಎಂದರು.
ಈ ರಾಜ್ಯದ ಮುಖ್ಯಮಂತ್ರಿ ಆದರೆ ನಾನು 1,000 ಬುಲ್ಡೋಜರ್ ಖರೀದಿ ಮಾಡುತ್ತೇನೆ. ಒಂದು ತಾಲ್ಲೂಕಿನಲ್ಲಿ 25 ಜೆಸಿಬಿ ಆರ್ಡರ್ ಮಾಡುತ್ತೇನೆ. ಯಾರಾದರೂ ಬಾಯಿಬಿಟ್ರೆ ಅವರ ಮನೆಯನ್ನು ಖಲಾಸ್ ಮಾಡುತ್ತೇನೆ ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…