Vinay Kulkarni
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.15ಕ್ಕೆ ಮುಂದೂಡಿಕೆಯಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸಿ ಇಂದೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 21 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟವನ್ನು ಏಪ್ರಿಲ್.15ಕ್ಕೆ ಮುಂದೂಡಿಕೆ ಮಾಡಿದ್ದು, ಅಂದು ಶಾಸಕ ವಿನಯ್ ಕುಲಕರ್ಣಿಗೆ ಜೈಲೋ ಅಥವಾ ಖುಲಾಸೆಯೋ ತಿಳಿಯಲಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…