ರಾಜ್ಯ

ಯೋಗೇಶ್‌ ಗೌಡ ಕೊಲೆ ಪ್ರಕರಣ: ಏಪ್ರಿಲ್.‌15ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸಿ ಇಂದೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟವನ್ನು ಏಪ್ರಿಲ್.‌15ಕ್ಕೆ ಮುಂದೂಡಿಕೆ ಮಾಡಿದ್ದು, ಅಂದು ಶಾಸಕ ವಿನಯ್‌ ಕುಲಕರ್ಣಿಗೆ ಜೈಲೋ ಅಥವಾ ಖುಲಾಸೆಯೋ ತಿಳಿಯಲಿದೆ.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago