D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿ.ಕೆ.ಸುರೇಶ್ ಅವರು, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಊರಲ್ಲಿ ಇರಲಿಲ್ಲ. ಹಾಗಾಗಿ ಅದರ ಬಗ್ಗೆ ಮಾಹಿತಿ ಇಲ್ಲ. ಶಾಸಕರ ತೀರ್ಮಾನ ವೈಯಕ್ತಿಕ. ಪಕ್ಷ ಅದನ್ನು ಗಮನಿಸುತ್ತದೆ ಎಂದು ಹೇಳಿದರು.
ಇನ್ನು ನನ್ನ ನಿಲುವು ಏನು ಎಂದು ಹೇಳಿದ್ದೇನೆ. ಪದೇ ಪದೇ ಹೇಳಲು ಆಗಲ್ಲ. ಎಲ್ಲರಿಗೂ ಸಿಎಂ ಆಗುವ ಆಕಾಂಕ್ಷೆ ಇರುವುದರಲ್ಲಿ ತಪ್ಪೇನಿಲ್ಲ. ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಶಾಸಕರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…