ST Somashekhar Shivaram Hebbar
ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಇವರಿಬ್ಬರು ನಾಯಕರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ ಅವರನ್ನು ಉಚ್ಛಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಈ ಇಬ್ಬರು ಶಾಸಕರು ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದು, ಪಕ್ಷದ ಎಲ್ಲಾ ಸ್ಥಾನಗಳಿಂದ ಇಬ್ಬರು ಶಾಸಕರಿಗೆ ಕೊಕ್ ನೀಡಲಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…