ರಾಜ್ಯ

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಾರದು ಎಂದು ವರದಿ ನೀಡಿದ್ದರು.

ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್‌ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

14 mins ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

36 mins ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

3 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

16 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

16 hours ago