ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಾರದು ಎಂದು ವರದಿ ನೀಡಿದ್ದರು.
ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…