Mysore
30
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗಷ್ಟೇ ಅಬ್ದುಲ್‌ ಜಬ್ಬಾರ್‌ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ.ಶಿವಕುಮಾರ್‌ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.

 

Tags:
error: Content is protected !!