ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…