ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು.
ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ಅವರು ಮರಿತಿಬ್ಬೇಗೌಡರಿಗೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮರಿತಿಬ್ಬೇಗೌಡ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಐದನೇ ಬಾರಿಗೆ ಕಣಕ್ಕಿಳಿಯುತ್ತಿದ್ದು ಮೇ 14ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…