ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.
ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ಬಿಜೆಪಿ ರಚಿಸಿದೆ.
ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…