ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿ ಇಂದು ಮಾತನಾಡಿದ ಅವರು, ಅಮೇರಿಕಾಗೆ ಈಗ ಸೊಕ್ಕು ಬಂದಿದೆ. ಇಡೀ ಜಗತ್ತನ್ನು ಹೆದರಿಸುವ ಕೆಲಸವನ್ನ ಮಾಡುತ್ತಿದೆ. ಇದರಿಂದ ವಿಶ್ವದಲ್ಲಿ ಶಾಂತಿ ನೆಲೆಸುವುದಿಲ್ಲ. ಇಂತಹ ಅಮೇರಿಕಾ ಅಧ್ಯಕ್ಷ ಟ್ರಂಪ್ ಜೊತೆ ಸೇರಿಕೊಂಡು ಮೋದಿಯವರು ನಮ್ಮ ದೇಶವನ್ನು ಹಾಳು ಮಾಡುತ್ತಿದ್ದಾರೆ. ಮೋದಿ ಈ ದೇಶವನ್ನು ಗುಲಾಮಗಿರಿಗೆ ಒಯ್ಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…