DK Shivakumar
ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆಗಸ್ಟ್.11ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು 2ನೇ ಪ್ರಕರಣ ದಾಖಲು ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್.11ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…