ರಾಜ್ಯ

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳ್ಳತನ: ಎಫ್‌ಐಆರ್‌ ದಾಖಲು

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ.

ನಟ ದರ್ಶನ್‌ ಮ್ಯಾನೇಜರ್‌ ನಾಗರಾಜ್‌ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್‌ ಆಗಿದ್ದಾರೆ.

ಇದನ್ನು ಓದಿ; ದಯವಿಟ್ಟು ನನಗೆ ವಿಷ ಕೊಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ

ವಿಜಯಲಕ್ಷೀ ವಾಸ ಇರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ ಫ್ಲಾರ್ಟ್‌ನಲ್ಲಿ ಕಳ್ಳತನ ನಡೆದಿದೆ. 3 ಲಕ್ಷ ರೂಪಾಯಿ ಹಣ ಕಳ್ಳತನವಾಗಿರುವುದರಿಂದ ಠಾಣೆಗೆ ದೂರು ನೀಡಿದ್ದಾರೆ.

ದೂರು ನೀಡಿದ ಹಿನ್ನೆಲೆಯಲ್ಲಿ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ ಮ್ಯಾನೇಜರ್‌ ನಾಗರಾಜ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago