ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ.
ಕರ್ನಾಟಕದಲ್ಲೂ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೈಋತ್ಯ ಮುಂಗಾರು ಅರಬ್ಬಿ ಸಮುದ್ರದ ನೈಋತ್ಯ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳತ್ತ ಮುಂದುವರಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…