ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ.
ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಕೊರತೆ ಎದ್ದು ಕಾಣುತ್ತಿದೆ.
ಭಾರತದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ 165 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಎನ್‌ನಿನೋ ಪ್ರಭಾವದ ಕಾರಣದಿಂದಾಗಿ ಮಳೆ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ.
ಜೂನ್ ಅಂತ್ಯದ ವೇಳೆಗೆ ದೇಶದಲ್ಲಿ ಕೇವಲ 92.1 ಮಿ.ಮೀ ಮಳೆಯಷ್ಟೇ ದಾಖಲಾಗಿದ್ದು, ಶೇಕಡಾ 42ರಷ್ಟು ಮಳೆ ಕೊರತೆ ಉಂಟಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…