ರಾಜ್ಯ

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

13 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

21 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

6 hours ago