Mysore
27
overcast clouds

Social Media

ಭಾನುವಾರ, 07 ಜೂನ್ 2026
Light
Dark

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

 

Tags:
error: Content is protected !!