ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…