ಕಲಬುರಗಿ : ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ.
ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ ಫಾರ್ಚುನರ್ ಕಾರಿನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದರು.
ಈ ವೇಳೆ ಜಿಲ್ಲೆಯ ಹೊರವಲಯದ ಪಾಳಾ ಗ್ರಾಮದ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರು ಪಲ್ಟಿಯಾಗಿದೆ.
ಸದ್ಯ ಗಾಯಗೊಂಡಿರುವ ಶಾಸಕರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…