ಮಂಗಳೂರು: ಇಲ್ಲಿನ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡುವಂತೆ ಹಿಂದು ಮುಖಂಡ ಅರುಣ್ ಕುಮಾ ಪುತ್ತಿಲ ಪಟ್ಟು ಹಿಡಿದ್ದಿದ್ದರು. ಆದರೆ ಬಿಜೆಪಿ ಮಾತ್ರ ಟಿಕೆಟ್ ನೀಡಿರಲಿಲ್ಲ. ಇದರಿಂದ ಅಸಮಾಧಾನವಾದ ಪುತ್ತಿಲ ಪರಿವಾರ ಎಂಬ ಸಂಘಟನೆ ಕಟ್ಟಿಕೊಂಡು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಥಿಸಿ ಸೋಲು ಕಂಡರು. ಹಾಗಾಗಿ ಬಿಜೆಪಿ ಮತ್ತು ಪುತ್ತಿಲ ಮಧ್ಯೆ ಆಗಾಗ ಸಂಘರ್ಷ ಏರ್ಪಡುತ್ತಿತ್ತು. ಈ ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆ ಹಿನ್ನಲೆ ಪುತ್ತಿಲ ಪರಿವಾರವನ್ನು ಸಂಧಾನದ ಮೂಲಕ ಮತ್ತೆ ಬಿಜೆಪಿಗೆ ಕರೆತರಲಾಗಿದೆ. ಇದೀಗ ಸಂಸದ ಪ್ರತಾಪ್ ಸಿಂಹ ಪುತ್ತಿಲಗೆ ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮತನಾಡಿದ ಪ್ರತಾಪ್ ಸಿಂಹ, ಅರುಣ್ ಕುಮಾರರವರೇ ನೀವು ಪುತ್ತೂರಿನಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಯಾಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಹೇಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…