ರಾಜ್ಯ

ಡಿಸಿಎಂ ಡಿಕೆಶಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಟನಲ್‌ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು.

ಇದನ್ನು ಓದಿ: ಕರೂರ್‌ ಕಾಲ್ತುಳಿತ ದುರಂತ ಪ್ರಕರಣ: ನಾಳೆ ನಟ ವಿಜಯ್‌ರಿಂದ ಸಂತ್ರಸ್ತ ಕುಟುಂಬಗಳ ಭೇಟಿ

ಸುರಂಗ ರಸ್ತೆ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ ಅವರು, ಟ್ಯಾಬ್‌ ಮೂಲಕ ಸುರಂಗ ರಸ್ತೆಯಿಂದಾಗುವ ಸಮಸ್ಯೆ ಬಗ್ಗೆ ವಿವರಣೆ ನೀಡಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ನಡುವೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ತೇಜಸ್ವಿ ಸೂರ್ಯ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago