ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ಬಳಿ ಸಂಸದ ತೇಜಸ್ವಿ ಸೂರ್ಯ ಇಂದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಧರಣಿ ಅಥವಾ ಮುಷ್ಕರ ಅಲ್ಲ. ನಾನು ಸಂಸತ್ ಭವನಕ್ಕೆ ಹೋಗಬೇಕು. ಹಾಗಾಗಿ ಏರ್‌ಪೋರ್ಟ್‌ಗೆ ಹೋಗಲು ಬಸವನಗುಡಿವರೆಗೆ ಮೆಟ್ರೋದಲ್ಲಿ ಹೋಗಬೇಕಿದೆ. ಅದಕ್ಕಾಗಿ ಟಿಕೆಟ್ ತೆಗೆದುಕೊಂಡಿದ್ದೇನೆ. ಅಧಿಕಾರಿಗಳು ಅಡ್ಡಿಪಡಿಸಬಾರದು. ಪ್ರಯಾಣಿಕರ ರೀತಿಯಲ್ಲಿ ನಮಗೂ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ಇದೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…