ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.
ಈ ಹಿಂದೆ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ರಾಜ್ಯಪಾಲರ ಆದೇಶ ಎತ್ತಿಹಿಡಿದು. ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿ ಸರಿಯಿದೆ ಎಂದು ಸಿಎಂ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು.
ಹೀಗಾಗಿ, ಇದೀಗ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಬರಬೇಕಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…