Mysore
26
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಮುಡಾ ಪ್ರಕರಣ| ಬಿ ರಿಪೋರ್ಟ್‌ ಪಶ್ನಿಸಿ ಇ.ಡಿ. ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪನ್ನು ಏ.15ಕ್ಕೆ ಮುಂದೂಡಿದ ಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಪ್ರಶ್ನಿಸಿ ಇ.ಡಿ.ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ತೀರ್ಪನ್ನು ಏಪ್ರಿಲ್‌.1ಕ್ಕೆ ಮುಂದೂಡಲಾಗಿದೆ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್‌.9) ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲವೂ ಲೋಕಯುಕ್ತ ಪರ ವಕೀಲ ವೆಂಕಟೇಶ್‌ ಅರಬಟ್ಟಿ ಹಾಗೂ ಜಾರಿ ನಿರ್ದೇಶನಾಲಯ ಪರರ ವಕೀಲ ಮಧುಕರ್‌ ದೇಶಪಾಂಡೆ ಅವರ ವಾದ-ಪ್ರತಿವಾದವನ್ನು ಆಲಿಸಿ ಈ ಕುರಿತು ತೀರ್ಪನ್ನು ಏಪ್ರಿಲ್‌.15ಕ್ಕೆ ಕಾಯ್ದಿರಿಸಲಾಗಿದೆ ಎಂದು ಹೇಳಿದೆ.

 

Tags:
error: Content is protected !!