ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಇ.ಡಿ.ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ತೀರ್ಪನ್ನು ಏಪ್ರಿಲ್.1ಕ್ಕೆ ಮುಂದೂಡಲಾಗಿದೆ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್.9) ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲವೂ ಲೋಕಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಹಾಗೂ ಜಾರಿ ನಿರ್ದೇಶನಾಲಯ ಪರರ ವಕೀಲ ಮಧುಕರ್ ದೇಶಪಾಂಡೆ ಅವರ ವಾದ-ಪ್ರತಿವಾದವನ್ನು ಆಲಿಸಿ ಈ ಕುರಿತು ತೀರ್ಪನ್ನು ಏಪ್ರಿಲ್.15ಕ್ಕೆ ಕಾಯ್ದಿರಿಸಲಾಗಿದೆ ಎಂದು ಹೇಳಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…