ರಾಜ್ಯ

ಮುಡಾ ಪ್ರಕರಣ: ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇಡಿ ಅರ್ಜಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ಸೈಟ್‌ಗಳನ್ನು ನೀಡಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ.

ಮುಡಾ ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಎಂಟು ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ.

ಪಾರ್ವತಿ ಅವರಿಗೆ ನೀಡಿರುವ ನಿವೇಶನಗಳ ವಿಷಯದಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳ ನಮಗೆ ಲಭ್ಯವಿದೆ. ಈ ಪ್ರಕರಣದ ವಿಸ್ತೃತ ತನಿಖೆ ಆಗಬೇಕು. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು ಎಂದು ಜಾರಿ ನಿರ್ದೇಶನಾಲಯವು ಕೋರಿದೆ.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

28 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago