ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ಸೈಟ್ಗಳನ್ನು ನೀಡಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ.
ಮುಡಾ ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಎಂಟು ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ.
ಪಾರ್ವತಿ ಅವರಿಗೆ ನೀಡಿರುವ ನಿವೇಶನಗಳ ವಿಷಯದಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳ ನಮಗೆ ಲಭ್ಯವಿದೆ. ಈ ಪ್ರಕರಣದ ವಿಸ್ತೃತ ತನಿಖೆ ಆಗಬೇಕು. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು ಎಂದು ಜಾರಿ ನಿರ್ದೇಶನಾಲಯವು ಕೋರಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…