ರಾಜ್ಯ

ಮುಡಾ ಪ್ರಕರಣ: ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ನೋಟಿಸ್‌ ನೀಡಿದ ಇಡಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್‌ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸಚಿವ ಬೈರತಿ ಸುರೇಶ್‌ ಅವರ ಕಚೇರಿಯ ಸಿಬ್ಬಂದಿ ಮಂಗಳವಾರ ಬೆಳಿಗ್ಗೆ(ಡಿ.3) ಸುಮಾರು 11 ಗಂಟೆಯ ವೇಳೆಗೆ ಇಡಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಮುಡಾ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೋಟಿಸ್‌ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

 

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

17 mins ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

42 mins ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

43 mins ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

43 mins ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

44 mins ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

46 mins ago